ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ – News Kadaba

ಕಡಬದ ಲಾಡ್ಜ್ ನಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.08. ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರಗೈದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗುತ್ತಿಗಾರು ಮೆಟ್ಟಿನಡ್ಕ ನಿವಾಸಿ ಅರುಣ್ ಗೌಡ(22) ಎಂದು ಗುರುತಿಸಲಾಗಿದೆ. ಆರೋಪಿಯು ಕಳೆದೊಂದು ವರ್ಷದಿಂದ 17 ರ ಹರೆಯದ ಯುವತಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ನಿರಂತರ ಅತ್ಯಾಚಾರ ಎಸಗಿದ್ದು, ಯುವತಿಯ ಹೊಟ್ಟೆಯನ್ನು ಗಮನಿಸಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು. ಈ ಬಗ್ಗೆ ಆರೋಪಿ ಅರುಣ್ ಗೌಡ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

 

 

Scroll to Top