ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಇಳಿಕೆ ಕಂಡ ಕೊರೋನಾ ➤ 24 ಗಂಟೆಗಳಲ್ಲಿ 120 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ಭಾನುವಾರದಂದು ಕೊಂಚ ಇಳಿಕೆ ಕಂಡಿದ್ದು, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 120 ಮಂದಿಗೆ ಕೊರೋನಾ ದೃಢಪಟ್ಟಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 26 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 26 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 68 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

 

 

 

error: Content is protected !!
Scroll to Top