ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ನಿಂದ ಸಿದ್ಧವಾಗಿದೆ ತುರ್ತು ಸೇವಾ ಅಂಬ್ಯುಲೆನ್ಸ್ ➤ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಕಾಂಗ್ರೆಸ್ ಪಕ್ಷದ ವತಿಯಿಂದ ಕೋವಿಡ್ ಹಿನ್ನೆಲೆಯಲ್ಲಿ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯು ಹಲವೆಡೆ ಸಿದ್ಧಗೊಂಡಿದ್ದು, ಸುಳ್ಯ ಮತ್ತು ಕಡಬದಲ್ಲಿ ನಾಳೆಯಿಂದ ಆರಂಭವಾಗಲಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ತುರ್ತು ಉಚಿತ ಅಂಬ್ಯುಲೆನ್ಸ್ ಸೇವೆಯನ್ನು ಕೋವಿಡ್ – 19 ಕೆಪಿಸಿಸಿ ಉಸ್ತುವಾರಿ ಜಿ.ಕೃಷ್ಣಪ್ಪ ಪ್ರಾಯೋಜಿಸಿದ್ದು, ತುರ್ತು ಸೇವೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ – 9448 625 224 ಅಥವಾ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ 9611 795 566 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Also Read  ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

 

 

 

error: Content is protected !!
Scroll to Top