ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ – News Kadaba

Breaking – 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ – ಬಾಲಕಿ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಮೇ.09. ಹದಿನಾಲ್ಕು ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದುದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಕಡಬದಿಂದ ವರದಿಯಾಗಿದೆ.

ಕಡಬ ತಾಲೂಕಿನ ಆತೂರು ಸಮೀಪದ 14ರ ಹರೆಯದ ಬಾಲಕಿಯನ್ನು ಆಕೆಯ ಸಂಬಂಧಿಕ ಸಕಲೇಶಪುರ ನಿವಾಸಿ ಶೇಖರ್ ಎಂಬಾತ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದು, ಕಡಬ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

 

 

Scroll to Top