ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಹೆಚ್ಚಳ ➤ 24 ಗಂಟೆಗಳಲ್ಲಿ 1787 ಮಂದಿಗೆ ಪಾಸಿಟಿವ್, ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣವು ಮತ್ತೆ ಹೆಚ್ಚಳವಾಗಿದ್ದು, ಜಿಲ್ಲೆಯಲ್ಲಿ ಇಂದು 1787 ಮಂದಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ.

ಇಂದು ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಮೂವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 808 ಕ್ಕೆ ಏರಿಕೆಯಾಗಿದೆ. ಇಂದು 1490 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 63,357 ಪಾಸಿಟಿವ್ ಕೇಸ್ ದಾಖಲಾಗಿದೆ.

Also Read  ದಕ್ಷಿಣ ಕೊಡಗಿನಲ್ಲಿ ವಿಪರೀತ ಆನೆ ಹಾವಳಿ  ➤ ಸಂಕಷ್ಟದಲ್ಲಿ ರೈತರು              

 

 

 

 

error: Content is protected !!
Scroll to Top