(ನ್ಯೂಸ್ ಕಡಬ) newskadaba.com ಕಡಬ, ಮೇ. 16. ಇಂದಿನ ಆರೋಗ್ಯ ಇಲಾಖಾ ವರದಿಯ ಪ್ರಕಾರ ತಾಲೂಕಿನಲ್ಲಿ 38 ಮಂದಿಗೆ ಕೊರೋನಾ ದೃಢಪಟ್ಟಿದೆ.

ಹಾಗೆಯೇ ಪುತ್ತೂರು ತಾಲೂಕಿನಲ್ಲಿ 42 ಹಾಗೂ ಸುಳ್ಯ ತಾಲೂಕಿನಲ್ಲಿ 35 ಮಂದಿಗೆ ಕೊರೋನಾ ದೃಢಗೊಂಡಿದೆ.