ಕಡಬ: ಬಿರಿಯಾನಿ ಹೌಸ್ ನಲ್ಲಿ ಪಾರ್ಸೆಲ್ ಸೇವೆ ಆರಂಭ ➤ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಹೋಮ್ ಡೆಲಿವರಿ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಲಾಕ್‍ಡೌನ್ ನಿಂದಾಗಿ ಕಳೆದ ಕೆಲವು ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಕಡಬದ ಬಿರಿಯಾನಿ ಹೌಸ್ ನಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪಾರ್ಸೆಲ್ ಸೇವೆ ಆರಂಭಗೊಂಡಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪಾರ್ಸೆಲ್ ಸರ್ವೀಸ್ ಹಾಗೂ ಹೋಮ್ ಡೆಲಿವರಿ ಸೇವೆ ಲಭ್ಯವಿದ್ದು, ಆರ್ಡರ್ ಮಾಡಲು 6366 076 166, 6366 076 177 ಅಥವಾ 9148 601 885 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

error: Content is protected !!
Scroll to Top