ದಕ್ಷಿಣ ಕನ್ನಡದಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ➤ 8 ಮಂದಿ ಮೃತ್ಯು, 993 ಮಂದಿ ಗುಣಮುಖ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣವು ಕಡಿಮೆ ಆಗಿದೆಯಾದರೂ, ಸಾವಿನ ಸಂಖ್ಯೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 926 ಮಂದಿಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಕೊರೋನಾ ಮಹಾಮಾರಿಗೆ 8 ಮಂದಿ ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 838 ಕ್ಕೆ ಏರಿಕೆಯಾಗಿದೆ. ಇಂದು 993 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 67,663 ಪಾಸಿಟಿವ್ ಕೇಸ್ ದಾಖಲಾಗಿದೆ.

 

Also Read  ಮಾಣಿ: ನಿಯಂತ್ರಣ ತಪ್ಪಿ ಮಗುಚಿಬಿದ್ದ ಲಾರಿ ➤ ಚಾಲಕ ಅಪಾಯದಿಂದ ಪಾರು

 

error: Content is protected !!
Scroll to Top