(ನ್ಯೂಸ್ ಕಡಬ) newskadaba.com ಕಡಬ, ಮೇ.21. ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಮೇ 21 ಆರೋಗ್ಯ ಇಲಾಖೆಯ ವರದಿಯಂತೆ 79 ಮಂದಿಗೆ ಕೊರೋನಾ ದೃಢಗೊಂಡಿದೆ.

ಪುತ್ತೂರು ತಾಲೂಕಿನಲ್ಲಿ 37 ಮತ್ತು ಕಡಬ ತಾಲೂಕಿನಲ್ಲಿ 42 ಮಂದಿಗೆ ಕೊರೋನಾ ದೃಢಗೊಂಡಿದೆ.