ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ..? ➤ ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಲಾಕ್ – News Kadaba

ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ..? ➤ ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಲಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.01. ರಾಜ್ಯದಲ್ಲಿ ಜೂನ್ 07 ರ ವರೆಗೆ ಲಾಕ್‍ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇದುವರೆಗೆ ಮೇ 24 ರ ವರೆಗೆ ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆ ಮಾಡಲಾಗಿತ್ತು. ಇದೀಗ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ತಜ್ಞರ ವರದಿಯನುಸಾರ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಜೂನ್ 07 ರ ವರೆಗೆ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿರುವುದಾಗಿ ದೃಶ್ಯ ಮಾಧ್ಯಮವೊಂದು ವರದಿ ಮಾಡಿದೆ.

 

 

Scroll to Top