ಇಂದಿನ ಕೊರೋನಾ ಅಪ್ಡೇಟ್ ➤ ಕಡಬ ವ್ಯಾಪ್ತಿಯಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಮೇ.22. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣವು ಕೊಂಚ ಹೆಚ್ಚಳವಾಗಿದ್ದು, ಶನಿವಾರದಂದು ಪಾಸಿಟಿವ್ ಕೇಸ್ ಮತ್ತೆ ಏರಿಕೆಯಾಗಿದೆ.

ಶನಿವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 120 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 32 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 48 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 40 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

 

error: Content is protected !!
Scroll to Top