ಇಂದಿನ ಕೊರೋನಾ ಅಪ್ಡೇಟ್ ➤ ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.23. ಗ್ರಾಮೀಣ ಭಾಗದಲ್ಲಿ ಕೊರೋನಾ ಪ್ರಕರಣವು ಭಾನುವಾರದಂದು ಇಳಿಕೆ ಕಂಡಿದೆ.

ಇಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 105 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ತಾಲೂಕಿನಲ್ಲಿ 19 ಪ್ರಕರಣ, ಪುತ್ತೂರು ತಾಲೂಕಿನಲ್ಲಿ 42 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 44 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

 

 

Scroll to Top