ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

Also Read  ಶ್ರೀ ರಾಮಕುಂಜೇಶ್ವರ ಎನ್ನೆಸೆಸ್ಸ್ ಉದ್ಘಾಟನೆ

error: Content is protected !!
Scroll to Top