ಕಡಬದಲ್ಲಿ ಇಂದು ಕೂಡಾ ಕೊರೋನಾ ಏರಿಕೆ ➤ 93 ಮಂದಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕೊರೋನಾ ಎರಡನೇ ಅಲೆಯ ತೀವ್ರತೆಯು ಗ್ರಾಮೀಣ ಭಾಗದಲ್ಲಿ ಹಬ್ಬುತ್ತಿದ್ದು, ಕಡಬ ತಾಲೂಕಿನಲ್ಲಿ ಇಂದು ಕೊರೋನಾ ಕೊಂಚ ಇಳಿಮುಖವಾಗಿದೆ.

ಆರೋಗ್ಯ ಇಲಾಖೆಯ ವರದಿಯಂತೆ ಇಂದು ಕಡಬ ತಾಲೂಕು ವ್ಯಾಪ್ತಿಯಲ್ಲಿ 93 ಮಂದಿಗೆ ಕೊರೋನಾ ದೃಢಪಟ್ಟಿದೆ. ಸಾರ್ವಜನಿಕರ ನಿರ್ಲಕ್ಷ್ಯವೇ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

 

 

Scroll to Top