ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿರುವ ಸರಕಾರವು ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.

ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ನೇರವಾಗಿ ತೇರ್ಗಡೆಗೊಳಿಸಲಾಗುತ್ತದೆ. ಪರೀಕ್ಷೆಯ ಬಗ್ಗೆ ಸಮಾಧಾನವಿಲ್ಲದ ವಿದ್ಯಾರ್ಥಿಗಳಿಗೆ ತಡವಾಗಿ ಪರೀಕ್ಷೆ ನಡೆಸಲಾಗುವುದೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

 

 

Also Read  ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

error: Content is protected !!
Scroll to Top