ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಸೋಂಕಿಗೆ 9 ಮಂದಿ ಬಲಿ ➤ 806 ಮಂದಿಗೆ ಪಾಸಿಟಿವ್, 858 ಮಂದಿ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕೊರೋನಾ ಸಾವಿನ ಸಂಖ್ಯೆ ದಿನೇ‌ ದಿನೇ‌ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಒಂಬತ್ತು ಮಂದಿ ಬಲಿಯಾಗಿದ್ದಾರೆ.

ಈ ಮೂಲಕ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 937ಕ್ಕೆ ಏರಿಕೆಯಾಗಿದೆ. ಇಂದು 806 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 858 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

 

 

Also Read  ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ಧರ್ಮಸ್ಥಳಕ್ಕೆ

 

 

error: Content is protected !!
Scroll to Top