ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ

(ನ್ಯೂಸ್ ಕಡಬ) newskadaba,ಮುಂಬೈ ಜೂ.05: ಬಣ್ಣದ ಲೋಕದ ಕನಸು ಹೊತ್ತು ಬಂದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿ ಬಾಲಿವುಡ್​ ಸಿರಿಯಲ್​ ನಟ ಪರ್ಲ್‌ ವಿ ಪುರಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

 

‘ನಾಗಿನ್ 3’, ‘ನಾಗಾರ್ಜುನ ಏಕ್ ಯೋಧ’, ‘ಬೆಪನಾಹ್ ಪ್ಯಾರ್’, ‘ಬ್ರಹ್ಮರಾಕ್ಷಸ್ 2’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಪರ್ಲ್ ಪುರಿಯನ್ನು ಮುಂಬಯಿಯ ಅಂಬೋಳಿ ಪೊಲೀಸರು ನೆರವಿನೊಂದಿಗೆ ಮಿರಾ ಭಾಯಂದಾರ್ ವಾಸಾಯಿ ವಿರಾರ್ ಪೊಲೀಸರು ಬಂಧಿಸಿದ್ದಾರೆ.ನಟನ ವಿರುದ್ಧ ಎಫ್ ಐಆರ್ ದಾಖಲಾಗಿದೆ

Also Read  ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

 

 

error: Content is protected !!
Scroll to Top