ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

(ನ್ಯೂಸ್ ಕಡಬ) newskadaba,ಬಂಟ್ವಾಳ ಜೂ.05:ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕವನ್ನು ವಾಮದಪದವು ಸಮುದಾಯ ಬಂಟ್ವಾಳದ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಮಾಡಲಾಯಿತು.

 

 

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು.ಬಂಟ್ವಾಳದಲ್ಲಿ ಕೊರೊನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು.

Also Read  ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

 

error: Content is protected !!
Scroll to Top