ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೆಡಿಕಲ್​, ಎಂಜಿನಿಯರಿಂಗ್​ ಕೋರ್ಸ್​​​​ಗೆ CET ಅಂಕ ಮಾತ್ರ ಪರಿಗಣನೆ – News Kadaba

ಮೆಡಿಕಲ್​, ಎಂಜಿನಿಯರಿಂಗ್​ ಕೋರ್ಸ್​​​​ಗೆ CET ಅಂಕ ಮಾತ್ರ ಪರಿಗಣನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ಮೆಡಿಕಲ್​, ಡೆಂಟಲ್ ಹಾಗೂ ಎಂಜಿನಿಯರಿಂಗ್ ಕೋರ್ಸ್​​ ಸೇರುವ ವಿದ್ಯಾರ್ಥಿಗಳಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಪಿಯುಸಿ ಗ್ರೇಡಿಂಗ್​ ಅಂಕವನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

 

ಸಚಿವ ಸುರೇಶ್​ ಕುಮಾರ್​ ನೀಡಿದ್ದ ಸಲಹೆ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಆಗಸ್ಟ್​ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಜ್ಞಾನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ಮಾಹಿತಿ ನೀಡಿದರು.ಜೂನ್ 15 ರಿಂದ ಸಿಇಟಿಗೆ ರಿಜಿಸ್ಟರ್ ಮಾಡೋಕೆ ಅವಕಾಶ ಪ್ರಾರಂಭವಾಗಲಿದೆ. ಈ ವರ್ಷ 6.5 ಲಕ್ಷ ಪಿಯುಸಿ ವಿದ್ಯಾರ್ಥಿಗಳಿಗೆ ಸೀಟು ಬೇಕು. ಇದಕ್ಕೆ ಅಗತ್ಯ ಸೀಟು ಹೆಚ್ಚಳ ಮಾಡಲು ಕ್ರಮ ತೆಗೆದುಕೊಳ್ತೀವಿ. ಪ್ರತಿ ವಿಷಯಕ್ಕೂ 60 ಅಂಕಗಳಿರುತ್ತವೆ ಎಂದು ಹೇಳಿದರು.

Scroll to Top