ಕನ್ಯಾನ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ

(ನ್ಯೂಸ್ ಕಡಬ) newskadaba,ಕನ್ಯಾನ ಜೂ.08: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಂಕದಬಳಿ ಸಂಭವಿಸಿದೆ.

 

 

ಕನ್ಯಾನ ದಿಲ್ ದಾರ್ ಹೊಟೇಲ್ ಮಾಲಕ ಇಬ್ರಾಹಿಂ ಅವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top