ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಬ್ಲಾಕ್ ಫಂಗಸ್ ಸೋಂಕು ಹೆಚ್ಚಾಗುತ್ತಿದೆ. ಬ್ಲಾಕ್ ಫಂಗಸ್ ನಿರ್ವಹಣೆಗೆ ಇಂದು ಹೆಚ್ಚುವರಿಯಾಗಿ 2,490 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ರಾಜ್ಯಕ್ಕೆ ಕೇಂದ್ರದಿಂದ ಪೂರೈಕೆ ಮಾಡಲಾಗಿದೆ.

 

ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕರ್ನಾಟಕಕ್ಕೆ ಮತ್ತೆ 2,490 ವಯಲ್ಸ್ ಆಂಫೊಟೆರಿಸಿನ್- ಬಿ ಔಷಧಿ ಪೂರೈಕೆ ಮಾಡಲಾಗಿದೆ ಕೇಂದ್ರ ಸಚಿವ ಡಿವಿಎಸ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Also Read   ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ

error: Content is protected !!
Scroll to Top