28 ಪತ್ನಿಯರ ಎದುರು 37ನೇ ಮದುವೆಯಾದ ಭೂಪ..!

(ನ್ಯೂಸ್ ಕಡಬ) newskadaba,ನವದೆಹಲಿ ಜೂ.09: 21ನೇ ಶತಮಾನದಲ್ಲೂ ವ್ಯಕ್ತಿಯೊಬ್ಬ ಬರೋಬ್ಬರಿ 37 ಮದುವೆಯಾಗಿದ್ದಾನೆ. ಅದೂ, ಉಳಿದ ಪತ್ನಿಯರ ಎದುರಿಗೇ 37ನೇ ಪತ್ನಿಯನ್ನು ವರಿಸಿದ್ದಾನೆ.

ಮದುವೆಯಾಗುತ್ತಿರುವ ವೀಡಿಯೋ ವೈರಲ್ ಆಗಿದೆ. ಇದು ಅವರ 37ನೇ ಮದುವೆ ಎಂದು ಹೇಳಲಾಗಿದ್ದು, ಈ ವಿವಾಹಕ್ಕೆ ಅವರ ಉಳಿದ 28 ಪತ್ನಿಯರು, 35 ಮಕ್ಕಳು ಮತ್ತು 126 ಮರಿಮೊಮ್ಮಕ್ಕಳು ಸಾಕ್ಷಿಯಾಗಿದ್ದಾರೆ. ಈ ವೀಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

Also Read  ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

error: Content is protected !!
Scroll to Top