ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆಯಾದರೂ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮುಂದುವರಿಸಲಾಗಿದೆ.

ದಕ್ಷಿಣ ಕನ್ನಡ, ಹಾಸನ ಮೈಸೂರು, ತುಮಕೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ.

 

 

 

Scroll to Top