ಕೊರೋನಾ ಸೋಂಕಿಗೆ ನಲುಗಿದ ಸುಳ್ಯ ತಾಲೂಕು ➤ 5 ಗ್ರಾಮಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾದ ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಕಡಬ ತಾಲೂಕಿನ ಸುಬ್ರಹ್ಮಣ್ಯ ಹಾಗೂ ಸವಣೂರು ಗ್ರಾಮಗಳಲ್ಲಿ ಸೋಂಕು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರು, ಗುತ್ತಿಗಾರು ಹಾಗೂ ಅರಂತೋಡು ಗ್ರಾಮಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲು ಆದೇಶಿಸಲಾಗಿದೆ.

Also Read  ಮಣಿಪುರ ಹಿಂಸಾಚಾರದ ಕರಾಳ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

 

 

error: Content is protected !!
Scroll to Top