(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದಿದ್ದಾರೆ.