ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಏರಿಕೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.16:ಜಿಲ್ಲೆಯಲ್ಲಿ ಇಂದು 790 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 966 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 10 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85,665ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,073ಕ್ಕೆ ಏರಿಕೆಯಾಗಿದೆ.

 

 

error: Content is protected !!
Scroll to Top