ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ!

(ನ್ಯೂಸ್ ಕಡಬ) newskadaba,ನವದೆಹಲಿ  ಜೂ.17: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಕುರಿತಂತೆ ಕೇಂದ್ರ ಸರ್ಕಾರವು, ಸುಪ್ರೀಂ ಕೋರ್ಟ್ ಗೆ ಜುಲೈ 31ರಂದು 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಮಾಹಿತಿಯನ್ನು ತಿಳಿಸಿದೆ.

 

ಈ ಕುರಿತಂತೆ ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್‌ಇಗೆ 10, 11 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮೌಲ್ಯಮಾಪನ ಮಾನದಂಡವನ್ನು ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದ್ದಾರೆ.ಸಿಬಿಎಸ್‌ಇ ಮತ್ತು ಸಿಐಎಸ್ಸಿಇಎಸ್ಸಿ ಮುಂದೆ ಗ್ರೇಡ್ ಗಳು / ಅಂಕಗಳನ್ನು ನೀಡುವ ಮೌಲ್ಯಮಾಪನ ಮಾನದಂಡವನ್ನು 12ನೇ ತರಗತಿ ಪರೀಕ್ಷೆಗಳಿಗೆ ಒದಗಿಸುತ್ತವೆ.

Also Read  ➤ 2 ವರ್ಷದ B.Ed ಕೋರ್ಸ್ ಗೆ ಅರ್ಜಿ ಆಹ್ವಾನ!

error: Content is protected !!
Scroll to Top