ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು

ರಾಯಪುರ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

 

ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಗಳ ಅಡಿಯಲ್ಲಿ ಬಾಬಾರಾಮ್ ದೇವ್ ವಿರುದ್ಧ ಛತ್ತೀಸ್ ಗಡ ಐಎಂಎ ಅಧ್ಯಕ್ಷ ಡಾ.ರಾಕೇಶ್ ಗುಪ್ತ ದೂರು ದಾಖಲಿಸಿದ್ದರು, ದೂರನ್ನು ಪರಿಶಿಲಿಸಿದ ನಂತರ  ಐಫ್ ಐ ಆರ್ ದಾಖಲಿಸಿರುವುದಾಗಿ ರಾಯಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.ಅಲೋಪತಿಯ ವೈದ್ಯ ಪದ್ಧತಿ ಬಗ್ಗೆ  ಮಾಡಿದ ಟೀಕೆಗಳಿಗಾಗಿ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ರಾಯಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ದಾಖಲಿಸಲಾಗಿತ್ತು ಎಂದು ಡಾ.ಗುಪ್ತಾ ಹೇಳಿದ್ದಾರೆ.

Also Read  ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ

 

 

error: Content is protected !!
Scroll to Top