(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರಕಾರವು ಪರೀಕ್ಷೆ ಇಲ್ಲದೆಯೇ ಮಾರ್ಕ್ಸ್ ನೀಡಿ ಉತ್ತೀರ್ಣಗೊಳಿಸಲಿದೆ.
ಈ ಹಿಂದೆ ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದಿದ್ದ ಸರಕಾರವು, ಇದೀಗ ಹೈಕೋರ್ಟ್ ಚಾಟಿಗೆ ತನ್ನ ನಿಯಮಗಳನ್ನು ಬದಲಾಯಿಸಿದ್ದು, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳನ್ನು ಆಧರಿಸಿ ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಮುಖ ಮಾಧ್ಯಮವೊಂದು ವರದಿ ಮಾಡಿದೆ.
Also Read ಕಡಬ: ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ವಿಶೇಷ ಆಫರ್ ➤ 999 ರೂ. ಮೇಲ್ಪಟ್ಟ ಖರೀದಿಗೆ ಸ್ಪೆಷಲ್ ಗಿಫ್ಟ್