ದಕ್ಷಿಣ ಕನ್ನಡದಲ್ಲಿ ತಗ್ಗಿದ ಕೋವಿಡ್ ಕೇಸ್ ➤ ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ. 20: ಜಿಲ್ಲೆಯಲ್ಲಿಂದು 525 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88,707 ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 583 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 80530 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 11 ಜನ ಸಾವನ್ನಪ್ಪಿದ್ದಾರೆ ಸಂಭವಿಸಿಲ್ಲ. ಈವರೆಗೆ ಒಟ್ಟು 1048 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Scroll to Top