ನಾಳೆಯಿಂದ (ಜೂ.23) ದಕ್ಷಿಣ ಕನ್ನಡದಲ್ಲಿ ಎಲ್ಲಾ ಅಂಗಡಿಗಳು ಓಪನ್ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ನಾಳೆಯಿಂದ (ಜೂ.23) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಆಗಲಿದ್ದು ಅಪರಾಹ್ನ 2 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಅಂಗಡಿಗಳನ್ನು ತೆರೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಗೌರವಾನ್ವಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಭೇಟಿಯಾಗಿದ್ದು, ನನ್ನ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

 

 

 

Also Read  ಬೆಳ್ತಂಗಡಿ: ಬಾಲಕ ಸೇರಿ ಇಬ್ಬರು ಫಲ್ಗುಣಿ ನದಿಯಲ್ಲಿ ಮುಳುಗಿ ಮೃತ್ಯು

error: Content is protected !!
Scroll to Top