ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. 2017-18ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆಯನ್ನು ಮಾ.1ರಿಂದ ಮಾ.16ರವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಗಳಿದ್ದಲ್ಲಿ ನ.24ರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ.

ವೇಳಾ ಪಟ್ಟಿ: ಮಾ.1: ಅರ್ಥಶಾಸ್ತ್ರ, ಭೌತಶಾಸ್ತ್ರ

ಮಾ.2: ಮನಃಶಾಸ್ತ್ರ, ಇಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
ಮಾ.3: ಹಿಂದಿ, ತೆಲಗು, ಮರಾಠಿ, ಫ್ರೆಂಚ್
ಮಾ.5: ವ್ಯವಹಾರ ಅಧ್ಯಯನ, ಜೀವಶಾಸ್ತ್ರ
ಮಾ.6: ರಾಜ್ಯಶಾಸ್ತ್ರ
ಮಾ.7: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟೀವ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್
ಮಾ.8: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
ಮಾ.9: ತರ್ಕ ಶಾಸ್ತ್ರ, ಸಂಖ್ಯಾಶಾಸ್ತ್ರ, ಶಿಕ್ಷಣ
ಮಾ.10: ಇತಿಹಾಸ, ಗೃಹವಿಜ್ಞಾನ
ಮಾ.12: ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮಾಥ್ಸ್
ಮಾ.13: ಸಂಸ್ಕೃತ, ಉರ್ದು
ಮಾ.14: ಇಂಗ್ಲಿಷ್
ಮಾ.15: ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂ ಗರ್ಭಶಾಸ್ತ್ರ
ಮಾ.16: ಕನ್ನಡ ತಮಿಳು, ಮಲಯಾಳಂ, ಅರೇಬಿಕ್

error: Content is protected !!

Join the Group

Join WhatsApp Group