ದಕ್ಷಿಣ ಕನ್ನಡದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ ➤ ಇಂದು 13 ಮಂದಿ ಮೃತ್ಯು, 538 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಸಡಿಲಗೊಂಡಿದ್ದರೂ, ಕೊರೋನಾ‌ ಅಟ್ಟಹಾಸ ಮಾತ್ರ ಕಡಿಮೆಯಾಗುತ್ತಿಲ್ಲ.

ಇಂದು ಒಂದೇ ದಿನ 538 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 13 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಒಟ್ಟು 1093 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ.

 

 

 

Scroll to Top