ಕಡಬ: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಹಲವು ವಾಹನಗಳು ಸೀಝ್ ➤ ಅನಗತ್ಯ ರಸ್ತೆಗಿಳಿಯದಂತೆ ಎಸ್ಐ ರುಕ್ಮನಾಯ್ಕ್ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜೂ.25. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಈ ವೇಳೆ ಕರ್ಫ್ಯೂ ಉಲ್ಲಂಘಿಸಿದ ವಾಹನ ಚಾಲಕರಿಗೆ ಕಡಬ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಶುಕ್ರವಾರ ಸಂಜೆಯಿಂದ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಝ್ ಮಾಡಿ ದಂಡ ವಿಧಿಸಲಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಝ್ ಮಾಡಲಾಗುವುದು ಎಂದು ಕಡಬ ಠಾಣಾ ಎಸ್ ರುಕ್ಮನಾಯ್ಕ್ ಮನವಿ ಮಾಡಿದ್ದಾರೆ.

Also Read  ನಾಳೆ (ಫೆ.17) ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ಸುಳ್ಯದಲ್ಲಿ ಯುನಿಟಿ ಮಾರ್ಚ್ ಹಾಗೂ ಸಮಾವೇಶ ► ರಾಷ್ಟ್ರೀಯ ಸಮಿತಿ ಸದಸ್ಯ ಕೆ.ಎಂ. ಶರೀಫ್ ಸುಳ್ಯಕ್ಕೆ

 

 

 

error: Content is protected !!
Scroll to Top