ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ – News Kadaba

ಮರ್ಧಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಇಲ್ಲಿನ ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಬೆಳ್ಳಾರೆ ಪೊಲೀಸ್ ಠಾಣೆಯ ಎಎಸ್ಸೈ ಬಾಲಚಂದ್ರ ಎಂಬವರ ಪತ್ನಿ ಜಾನಕಿ(51) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಕೌಟುಂಬಿಕ ಕಾರಣಗಳಿಂದಾಗಿ ಮನನೊಂದು ತೋಟದಲ್ಲಿನ ಕೃಷಿಗೆ ಸಿಂಪಡಿಸಲೆಂದು ತಂದಿರಿಸಲಾಗಿದ್ದ ವಿಷವನ್ನು ಸೇವಿಸಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಶವವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top