ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ► ಅದ್ದೂರಿಯಾಗಿ ಸ್ವಾಗತಿಸಿದ ಧರ್ಮಾಧಿಕಾರಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ.29. ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಉಜಿರೆಯಲ್ಲಿ ರೂಪೇ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ‌ ಹೆಗ್ಗಡೆ ಹಾಗೂ ಕುಟುಂಬಸ್ಥರು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಪ್ರಧಾನಿಯವರು ಮಾತನಾಡಿದರು.

error: Content is protected !!
Scroll to Top