ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತ್ಯು – News Kadaba

ಸುಳ್ಯ: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತ್ಯು

(ನ್ಯೂಸ್ ಕಡಬ) Newskadaba.com ಸುಳ್ಯ, ಜು. 01. ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕನೋರ್ವ ಮೃತಪಟ್ಟ ಘಟನೆ ಸುಳ್ಯದ ಚೆಂಬು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಪುತ್ರ ಭರತ್(10) ಎಂದು ಗುರುತಿಸಲಾಗಿದೆ. ಈತ ಬುಧವಾರದಂದು ಸಂಜೆ ವೇಳೆ ಮನೆಯಲ್ಲಿ ಜೋಕಾಲಿ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

Scroll to Top