ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್ ನಿಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.03. ಹಿರಿಯ ಕಾಂಗ್ರೆಸ್ ಮುಖಂಡ, ಜಿ.ಪಂ.ಮಾಜಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್(55) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರಭಾವಿ ರಾಜಕೀಯ, ಸಾಮಾಜಿಕ, ಸಹಕಾರಿ ಮುಖಂಡರಾಗಿದ್ದ ಅವರು‌ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಏನೆಕಲ್ ಸೊಸೈಟಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Also Read  ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ ➤ ಪಿಎಫ್ಐ ನೆಲ್ಯಾಡಿ ವಲಯದ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಿತರಣೆ

 

 

 

error: Content is protected !!
Scroll to Top