ಬೆಳ್ಳಾರೆ: ಬ್ಯೂಟಿ ಪಾರ್ಲರ್ ಗೆ ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.07. ಬ್ಯೂಟಿ ಪಾರ್ಲರ್ ಗೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ.

ನಾಪತ್ತೆಯಾದ ಯುವತಿಯನ್ನು ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೊಯಿಲ ನಿವಾಸಿ ಶ್ರೀಕಲಾ ಎಂದು ಗುರುತಿಸಲಾಗಿದೆ. ಈಕೆ ಬೆಳ್ಳಾರೆಯ ಬ್ಯೂಟಿ ಪಾರ್ಲರ್ ಗೆಂದು ತೆರಳಿದ್ದು, ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವುದಾಗಿ ಈಕೆಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.

 

 

 

error: Content is protected !!

Join the Group

Join WhatsApp Group