(ನ್ಯೂಸ್ ಕಡಬ) Newskadaba.com ನವದೆಹಲಿ, ಜು. 07. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಬೃಹತ್ ಸಂಪುಟ ಪುನರ್ ರಚನೆಯ ಮುನ್ನ ಸಚಿವರಾದ ಡಿವಿ ಸದಾನಂದಗೌಡ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ.
ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ನಿಶಾಂಕ್ ಹಾಗೂ ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕೇಂದ್ರ ಶಿಕ್ಷಣ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್ ಅವರು ಕೂಡಾ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಇಂದು 43 ನೂತನ ಸಚಿವರು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
Also Read 'ಗಜ' ಚಂಡಮಾರುತ ಪ್ರಭಾವ ► ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್ ಘೋಷಣೆ ► ರಾಜ್ಯದಲ್ಲೂ ಮಳೆಯಾಗುವ ಸಂಭವ