ಗುಂಡ್ಯ – ಸುಬ್ರಹ್ಮಣ್ಯ ರಸ್ತೆಯಲ್ಲಿ ಸಾಗುವವರೇ ಎಚ್ಚರ ➤ ವಾಹನ ಸವಾರರನ್ನು ಓಡಿಸಿದ ಕಾಡಾನೆ

(ನ್ಯೂಸ್ ಕಡಬ) newskadaba.com ಕಡಬ, ಜು.11. ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರದಂದು ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.

ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.

Also Read  ಕಡಬ ಪರಿಸರದಲ್ಲಿ ಬಿರುಸಿನ ಮತದಾನ ➤ ಬಿಳಿನೆಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡ ಕರ್ತವ್ಯ ನಿರತ ಅಧಿಕಾರಿಗಳು ➤ ಕೊಂಬಾರಿನಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದ ಪೊಲೀಸ್ ಸಿಬ್ಬಂದಿ ಗಂಭೀರ ➤ ಓಂತ್ರಡ್ಕದಲ್ಲಿ ಕೆಲಕಾಲ ಕೈಕೊಟ್ಟ ಮತಯಂತ್ರ

 

 

error: Content is protected !!
Scroll to Top