ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸ್..? ➤ ಸುಳಿವು ಬಿಟ್ಟುಕೊಟ್ಟ BSY

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.22. ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಮಾಡುವ ಬಗ್ಗೆ ಚರ್ಚೆ ತಾರಕಕ್ಕೆ ಏರಿರುವ ನಡುವೆಯೇ ಯಾವುದೇ ಕಾರಣಕ್ಕೂ ಯಡಿಯೂರಪ್ಪರನ್ನು ಬದಲಾವಣೆ ಮಾಡಬಾರದೆಂದು ಹಲವು ಮಾಠಾಧೀಶರು ಆಗ್ರಹಿಸುತ್ತಿದ್ದಾರೆ. ಆದರೆ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ನನ್ನ ಪರವಾಗಿ ಹೇಳಿಕೆ ಅಥವಾ ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ ಟ್ವೀಟ್ ಮೂಲಕ ಮನವಿ ಮಾಡಿರುವ ಯಡಿಯೂರಪ್ಪ, ರಾಜೀನಾಮೆ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ.

Also Read  RSS ಕಛೇರಿಗಳನ್ನು ಸ್ಫೋಟಿಸುವುದಾಗಿ ಬೆದರಿಕೆ..!! ➤ ಎಫ್ಐಆರ್ ದಾಖಲು

 

 

 

error: Content is protected !!
Scroll to Top