BIG NEWS: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ..? ➤ ಅಂತಿಮ ಆದೇಶ ಬಾಕಿ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಹೆಸರು ಅಂತಿಮವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆ ಕಸರತ್ತು ನಡೆದಿದ್ದು, ಬಸವರಾಜ್ ಬೊಮ್ಮಾಯಿಯವರ ಹೆಸರು ಅಂತಿಮವಾಗಿರುವುದಾಗಿ ಪ್ರಮುಖ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ.

 

 

 

 

Scroll to Top