ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸರಕಾರಿ ವೆಬ್‌ಸೈಟ್ ttps://recruitment.ksp.gov.in ನ್ನು ಕ್ಲಿಕ್ ಮಾಡಿ.

Also Read  ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ

 

 

 

 

error: Content is protected !!
Scroll to Top