ಕೊರೋನಾ ಸೋಂಕಿಗೆ ಕಡಬದ ವ್ಯಕ್ತಿ ಮೃತ್ಯು ➤ ಕರಾವಳಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೆ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ದಾಖಲೆಯ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಕೊರೋನಾ ಸೋಂಕಿಗೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 73 ವರ್ಷ ಪ್ರಾಯದ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಅವರು ಮೃತಪಟ್ಟಿದ್ದಾರೆ‌.

Also Read  ಶಿಕ್ಷಣ ತಜ್ಞ ಪ್ರೊ.ಎಂ.ಅಬೂಬಕರ್ ತುಂಬೆ ನಿಧನ

 

 

 

error: Content is protected !!
Scroll to Top