BIG NEWS: ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ➤ ಇಂದು ರಾತ್ರಿಯಿಂದಲೇ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದು ರಾತ್ರಿಯಿದಲೇ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಘೋಷಿಸಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

Also Read  ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

 

error: Content is protected !!
Scroll to Top