ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ ದಕ್ಷಿಣ ಕನ್ನಡದಲ್ಲಿ ಇಂದು ರಾಜ್ಯದಲ್ಲೇ ಅತ್ಯಧಿಕ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಬುದ್ಧಿವಂತರ ಜಿಲ್ಲೆಯ ಜನತೆ ಎಡವಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 438 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಬೆಂಗಳೂರು ನಗರದಲ್ಲಿ 348 ಮಂದಿಗೆ ಪಾಸಿಟಿವ್ ಬಂದಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ 6 ಮಂದಿ ಮೃತಪಟ್ಟಿದ್ದು, ಇಂದಿನ ಪಾಸಿಟಿವಿಟಿ ದರ 4.57% ದಾಖಲಾಗಿದೆ.

Also Read  ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ- ಮಧು ಬಂಗಾರಪ್ಪ

 

 

 

 

error: Content is protected !!
Scroll to Top