ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ಲಾಸ್ಟಿಕ್ ಕಪ್, ಪ್ಲೇಟ್ ಉತ್ಪಾದನೆ ಸ್ಥಗಿತಕ್ಕೆ ಕೇಂದ್ರ ಸರಕಾರ ನಿರ್ಧಾರ ➤ ಪರಿಸರ ಮಾಲಿನ್ಯ ತಡೆಗೆ ಮಹತ್ವದ ತೀರ್ಮಾನ – News Kadaba

ಪ್ಲಾಸ್ಟಿಕ್ ಕಪ್, ಪ್ಲೇಟ್ ಉತ್ಪಾದನೆ ಸ್ಥಗಿತಕ್ಕೆ ಕೇಂದ್ರ ಸರಕಾರ ನಿರ್ಧಾರ ➤ ಪರಿಸರ ಮಾಲಿನ್ಯ ತಡೆಗೆ ಮಹತ್ವದ ತೀರ್ಮಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.14. ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಒಂದು ಸಲ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್​ ಕಪ್​, ಪ್ಲೇಟ್​ ಹಾಗೂ ಸ್ಟ್ರಾಗಳ ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಕೇಂದ್ರ ಸರ್ಕಾರವು ಘೋಷಿಸಿದೆ.

ಒಮ್ಮೆ ಮಾತ್ರ ಬಳಸಿ ಬಿಸಾಡುವಂತಹ ಪ್ಲಾಸ್ಟಿಕ್​ ಉತ್ಪನ್ನಗಳಾದ ಸ್ಟ್ರಾ, ಕಪ್, ಪ್ಲೇಟ್​, ಟ್ರೇ, ಪಾಲಿಸ್ಟಿರೀನ್​ ಮುಂತಾದವುಗಳ ಉತ್ಪಾದನೆಯನ್ನು ಏಕಬಳಕೆ ಉತ್ಪನ್ನ ಎಂದು ಪರಿಗಣಿಸಲಾಗಿದ್ದು, 2022ರ ಜುಲೈ 1ರಿಂದ ಈ ವಸ್ತುಗಳ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಇನ್ನು ಪ್ಲಾಸ್ಟಿಕ್ ಕವರ್ (ಪಾಲಿಥೀನ್​ ಬ್ಯಾಗ್​) ದಪ್ಪವನ್ನು ಕೂಡ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು, ಎರಡು ಹಂತಗಳಲ್ಲಿ ಜಾರಿಗೆ ತರುವುದಾಗಿ ಹೇಳಿದೆ.

 

 

 

Scroll to Top