ಖ್ಯಾತ ನಟಿಯ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ವೈರಲ್ ➤ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ವೀಡಿಯೋ ಟ್ರೆಂಡ್



(ನ್ಯೂಸ್ ಕಡಬ) newskadaba.com ಬಿಹಾರ, ಆ.14. ಖ್ಯಾತ ಭೋಜಪುರಿ ನಟಿ ತ್ರಿಷಾ ಕರ್ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.







ನಟಿ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆ ಬೆಡ್ ರೂಮಿನಲ್ಲಿದ್ದ ಖಾಸಗಿ ಕ್ಷಣಗಳ ವಿಡಿಯೋ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಕೆಯ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಇತ್ತ ವೀಡಿಯೋ ವೈರಲ್ ಆಗುತ್ತಿದ್ದಂತೆ ಫೇಸ್‌ಬುಕ್‌ ಲೈವ್ ನಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಮಧು ಗುಡುಗಿದ್ದಾರೆ. ನನ್ನ ಹೆಸರು ಹಾಳು ಮಾಡುವ ದುರುದ್ದೇಶದಿಂದ ಕೆಲವರು ಈ ವಿಡಿಯೋ ವೈರಲ್ ಮಾಡಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ತನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.






 

 

 

 

error: Content is protected !!
Scroll to Top