ಸಿರಿಬಾಗಿಲು ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ತಾಲೂಕಿನ ಸಿರಿಬಾಗಿಲು ಸರಕಾರಿ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಕೊಂಬಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಕುಮಾರಪುರ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜನಾರ್ದನ ಪೆರುಂದೊಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಅನಿಲ, ಮುಖ್ಯ ಗುರುಗಳಾದ ವಿಜಯ ಕುಮಾರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Also Read  ಕಡಬ: ಪೆರಾಬೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ ಆರೋಪಿಗಳಿಗೆ ಷರತ್ತುಬದ್ದ ನಿರೀಕ್ಷಣಾ ಜಾಮೀನು ಮಂಜೂರು

 

 

error: Content is protected !!
Scroll to Top